ಡಿಕೆಶಿ ಪಟ್ಟಾಭಿಷೇಕಕ್ಕೆ ರಾಮನಗರದಿಂದ 50 ಸಾವಿರ ಜನ
ಡಿಕೆಶಿ ಪಟ್ಟಾಭಿಷೇಕಕ್ಕೆ ರಾಮನಗರದಿಂದ 50 ಸಾವಿರ ಜನ
Published Date: 01/06/2026
ಡಿಕೆಶಿ ಪದಗ್ರಹಣ ಕಾರ್ಯಕ್ರಮದ ಸಿದ್ಧತೆಗಳ ಸಂಬಂಧ ರಾಮನಗರ ಶಾಸಕ ಎಚ್.ಎ. ಇಕ್ಬಾಲ್ ಹುಸೇನ್(Iqbal Hussain) ಅವರು ನಗರದ ಕಾಂಗ್ರೆಸ್ ಕಚೇರಿಯಲ್ಲಿ ಪಕ್ಷದ ಪ್ರಮುಖ ಮುಖಂಡರು ಹಾಗೂ ಕಾರ್ಯಕರ್ತರ ತುರ್ತು ಪೂರ್ವಭಾವಿ ಸಭೆ ನಡೆಸಿದರು. ಸಭೆಯಲ್ಲಿ ಜಿಲ್ಲೆಯಿಂದ ಗರಿಷ್ಠ ಸಂಖ್ಯೆಯಲ್ಲಿ ಜನರನ್ನು ಕಾರ್ಯಕ್ರಮಕ್ಕೆ ಸುರಕ್ಷಿತವಾಗಿ ಕರೆದೊಯ್ಯುವ ಕುರಿತು ಸುದೀರ್ಘ ಚರ್ಚೆ ನಡೆಸಲಾಯಿತು. ಇದನ್ನೂ ಓದಿ: ಮೂರು ದಿನಗಳ ಬಳಿಕ ಮೌನ ಮುರಿದ ಡಿಕೆ ಶಿವಕುಮಾರ್